ಪ್ರದೀಪ್ ಸಿಂಗ್ ವಘೇಲಾ 
ದೇಶ

ಗುಜರಾತ್‌ನಲ್ಲಿ ಬಿಜೆಪಿಗೆ ಹಿನ್ನಡೆ; ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರದೀಪ್ ಸಿಂಗ್ ವಘೇಲಾ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಇಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಹಮದಾಬಾದ್: ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಇಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಮಾಧ್ಯಮ ವರದಿಗಳ ಪ್ರಕಾರ, ವಘೇಲಾ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಪ್ರದೀಪ್ ಸಿಂಗ್ ವಘೇಲಾ ಅವರನ್ನು 2016ರ ಆಗಸ್ಟ್ 10ರಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಈ ಘೋಷಣೆ ಹೊರಬಿದ್ದಿದೆ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಗುಜರಾತ್ ಬಿಜೆಪಿ ಇತ್ತೀಚೆಗೆ 'ಮಹಾ ಜನಸಂಪರ್ಕ ಅಭಿಯಾನ' ಅಥವಾ ಸಮೂಹ ಸಂಪರ್ಕ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇದರಲ್ಲಿ ಅದು ಬುದ್ಧಿಜೀವಿಗಳ ಸಭೆಗಳು ಮತ್ತು ವಿವಿಧ ವ್ಯಾಪಾರ ಸಮುದಾಯಗಳ ಸಮಾವೇಶಗಳನ್ನು ಆಯೋಜಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!