ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರ ಮೆಣಸಿಕಾಯಿ ತುರುಕಿ ವಿಕೃತಿ 
ದೇಶ

ಉತ್ತರ ಪ್ರದೇಶ: ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿ

ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. 

ಲಖನೌ: ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. 

10-15 ವರ್ಷದ ಇಬ್ಬರು ಬಾಲಕರ ವಿರುದ್ಧ ಕಳ್ಳತನದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ರೀತಿ ಅವರನ್ನು ಹಿಂಸಿಸಲಾಗಿದೆ. 

ಮೂತ್ರ ಕುಡಿಯುವಂತೆ, ಹಸಿರು ಮೆಣಸಿನಕಾಯಿ ತಿನ್ನುವಂತೆ ಒತ್ತಾಯಿಸುತ್ತಿರುವ ವೀಡಿಯೋ ವೈರಲ್ ಆಗತೊಡಗಿದ್ದು, ಬಾಲಕರಿಗೆ ಬೆದರಿಕೆ ಹಾಕುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. 

ಹಣ ಕಳ್ಳತನ ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಾಲಕರನ್ನು ಕಟ್ಟಿ ಹಾಕಿ ಈ ರೀತಿ ಹಿಂಸಿಸಲಾಗಿದೆ. ಆ.04 ರಂದು  ಈ ವೀಡಿಯೋವನ್ನು ಚಿತ್ರೀಕರಿಸಲಾಗಿದ್ದು, ಜಿಲ್ಲೆಯ ಪತ್ರಾ ಬಜಾರ್ ಪೊಲೀಸ್ ಠಾಣೆಯ ಕೊಂಕಟಿ ಚೌರಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video