ಆತ್ಮಹತ್ಯೆ ಯತ್ನ 
ದೇಶ

ಐಐಟಿ ತೆಲಂಗಾಣ ವಿದ್ಯಾರ್ಥಿ ಆತ್ಮಹತ್ಯೆ: ಖಿನ್ನತೆ ಕಾರಣ!

ಒಡಿಶಾ ಮೂಲದ 23 ವರ್ಷದ ಐಐಟಿ ವಿದ್ಯಾರ್ಥಿನಿ ಕಾಲೇಜು ಕ್ಯಾಂಪಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 

ತೆಲಂಗಾಣ:  ಒಡಿಶಾ ಮೂಲದ 23 ವರ್ಷದ ಐಐಟಿ ವಿದ್ಯಾರ್ಥಿನಿ ಕಾಲೇಜು ಕ್ಯಾಂಪಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 

ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆಕೆ ಡೆತ್ ನೋಟ್ ಬರೆದಿಟ್ಟಿದ್ದು, ಸಾವಿಗೆ ಖಿನ್ನತೆ ಕಾರಣ ಎಂದು ಹೇಳಿದ್ದಾಳೆ. ಪೊಲೀಸರು 174 ಸಿಆರ್ ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಘಟನೆಯ ಬಗ್ಗೆ ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT