ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಗುಂಡಿಕ್ಕಿ ಪಾಕಿಸ್ತಾನಿ ನುಸುಳುಕೋರನ ಹತ್ಯೆ: ಬಿಎಸ್‌ಎಫ್

ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶುಕ್ರವಾರ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ  ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಂಜಾಬ್: ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶುಕ್ರವಾರ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತರ್ನ್ ತರನ್ ಜಿಲ್ಲೆಯ ತೆಕಲನ್ ಗ್ರಾಮದ ಐಬಿ ಬಳಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನವನ್ನು ಗಮನಿಸಿದ ಬಿಎಸ್ಎಫ್ ಪಡೆಗಳು,ಆತನಿಗೆ ಗುಂಡಿಕ್ಕಿ ಸ್ಥಳದಲ್ಲಿಯೇ ಹತ್ಯೆ ಮಾಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಜುಲೈನಲ್ಲಿ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್ ಪಡೆಗಳು ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ್ದರಿಂದ ಪಾಕಿಸ್ತಾನದ ಒಳನುಸುಳುಕೋರನೊಬ್ಬ ಸಾವನ್ನಪ್ಪಿದ್ದ.

ಅರ್ನಿಯಾ ಸೆಕ್ಟರ್‌ನ ಜಬೋವಾಲ್ ಗಡಿ ಹೊರಠಾಣೆ ಬಳಿ ಗಡಿ ಬಳಿ ಪದೇ ಪದೇ ಮಾಡಲಾದ ಮನವಿಯನ್ನು ನಿರ್ಲಕ್ಷಿಸಿ ಗಡಿ ತಂತಿ ಬೇಲಿ ದಾಟಿ ಪಲಾಯನ ಮಾಡಲು ಪ್ರಯತ್ನಿಸಿದ ನಂತರ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಬಿಎಸ್ ಎಫ್ ಮಾಹಿತಿ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel