ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿ ನಿರಾಕರಿಸಿದ್ದಕ್ಕೆ 12 ವರ್ಷದ ಬಾಲಕಿಯನ್ನು ತಾಯಿಯ ಎದುರೇ 10 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ

ಕಲ್ಯಾಣ್ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಯುವಕನೊಬ್ಬ ಬಾಲಕಿಯ ತಾಯಿಯ ಎದುರೇ ಹರಿತವಾದ ಚಾಕುವಿನಿಂದ ದಾಲಿ ನಡೆಸಿದ್ದಾನೆ.

ಮುಂಬೈ: ಕಲ್ಯಾಣ್ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಯುವಕನೊಬ್ಬ ಬಾಲಕಿಯ ತಾಯಿಯ ಎದುರೇ ಹರಿತವಾದ ಚಾಕುವಿನಿಂದ ದಾಲಿ ನಡೆಸಿದ್ದಾನೆ. 

ಘಟನೆಗೆ ಬಳಸಿದ್ದ ಚಾಕುವನ್ನು ಯುವಕನಿಂದ ವಶಪಡಿಸಿಕೊಳ್ಳಲಾಗಿದ್ದು, ಬಾಲಕಿಗೆ ಒಟ್ಟು 10 ಬಾರಿ ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆ ಬಳಿಕ ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದಿದ್ದಾರೆ.

ಯುವಕ ಕಳುಹಿಸಿದ ಪ್ರೇಮ ಪ್ರಸ್ತಾಪವನ್ನು ಹುಡುಗಿ ತಿರಸ್ಕರಿಸಿದಳು. ಇದರಿಂದ ಆಕ್ರೋಶಗೊಂಡ ಯುವಕ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ದಾಳಿಯಲ್ಲಿ ಬಾಲಕಿ ಸಾವನ್ನಪ್ಪಿದ್ದು, ಆಕೆಯ ತಾಯಿಯ ಎದುರೇ ಈ ಘಟನೆ ನಡೆದಿದೆ.

20 ವರ್ಷ ವಯಸ್ಸಿನ ಆರೋಪಿ ಯುವಕನನ್ನು ಬಂಧಿಸಲಾಗಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್