ಇರಾನ್ ಅಧ್ಯಕ್ಷ ರೈಸಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ 
ದೇಶ

ಇರಾನ್ ಅಧ್ಯಕ್ಷ ರೈಸಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ದ್ವಿಪಕ್ಷೀಯ ವಿಚಾರಗಳ ಬಗ್ಗೆ ಚರ್ಚೆ 

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇರಾನ್ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದ್ದು, ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇರಾನ್ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದ್ದು, ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಸಂಪರ್ಕ ಕೇಂದ್ರವಾಗಿ ಚಾಬಹಾರ್ ಬಂದರಿನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳುವುದು ಸೇರಿದಂತೆ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದ್ದಾರೆ. ಭಾರತ-ಇರಾನ್ ಜನರ ನಡುವೆ ಬಲವಾದ ಸಂಪರ್ಕ ಸೇರಿದಂತೆ ನಿಕಟ ಐತಿಹಾಸಿಕ ಮತ್ತು ನಾಗರಿಕ ಸಂಪರ್ಕಗಳಿಂದ ಉಭಯ ದೇಶಗಳ ನಡುವಿನ ಸಂಬಂಧ ವೃದ್ಧಿಯನ್ನು ಮೋದಿ ಒತ್ತಿ ಹೇಳಿದ್ದಾರೆ. 

ಬ್ರಿಕ್ಸ್ ವಿಸ್ತರಣೆ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರ ಕುರಿತು ಉಭಯ ನಾಯಕರು  ಚರ್ಚಿಸಿದ್ದು, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮುಂಬರುವ ಬ್ರಿಕ್ಸ್ ಶೃಂಗಸಭೆಯಲ್ಲಿನ ತಮ್ಮ ಸಭೆಯನ್ನು ಎದುರು ನೋಡುತ್ತಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್