ಪುಷ್ಪ ನಮನ ಸಲ್ಲಿಸುತ್ತಿರುವ ಸೋನಿಯಾ ಗಾಂಧಿ. 
ದೇಶ

ರಾಜೀವ್‌ ಗಾಂಧಿ ಜನ್ಮದಿನ: ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಿಂದ ಪುಷ್ಪ ನಮನ

ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ‘ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ನವದೆಹಲಿ: ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ‘ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಇಂದು ಬೆಳಗ್ಗೆ ಸೋನಿಯಾ ಗಾಂಧಿ ‘ವೀರ ಭೂಮಿ‘ಯಲ್ಲಿರುವ ರಾಜೀವ್‌ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ರಾಜೀವ್‌ ಪುತ್ರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ಪುಷ್ಪ ನಮನ ಸಲ್ಲಿಸಿದರು. 

ಈ ನಡುವೆ ಲಡಾಖ್'ಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು,  ಪ್ಯಾಂಗೊಂಗ್ ಸರೋವರದ  ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಿದ್ದಾರೆ.

ಆಗಸ್ಟ್ 5, 2019 ರಂದು ಆರ್ಟಿಕಲ್ 370 ಮತ್ತು 35 (ಎ) ಅನ್ನು ತೆಗೆದುಹಾಕಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್ ಮತ್ತು ಜೆ & ಕೆ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಇದು ರಾಹುಲ್ ಅವರ ಮೊದಲ ಲಡಾಖ್ ಭೇಟಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT