ಕೊಲ್ಕತ್ತಾದಲ್ಲಿ ಪೊಲೀಸರಿಂದ ಜನರ ತಪಾಸಣೆಯ ಚಿತ್ರ 
ದೇಶ

ಕೋಲ್ಕತ್ತಾ: ಪಾಕ್ ಗೂಢಚಾರನ ಬಂಧನ, ಸೂಕ್ಷ್ಮ ದಾಖಲೆಗಳು ವಶ

ಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.  ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬ

ಕೋಲ್ಕತ್ತಾ: ಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 

ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆತ ಪಾಕಿಸ್ತಾನಕ್ಕೆ ರವಾನೆ ಮಾಡಿರುವುದು ಕಂಡುಬಂದಿದೆ. ಅನೇಕ ಗಂಟೆಗಳ ವಿಚಾರಣೆ ನಂತರ ಆತನನ್ನು ಬಂಧಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ. 

 ಆರೋಪಿ ತನ್ನ ಮೊಬೈಲ್ ಫೋನ್ ನಲ್ಲಿ ಫೋಟೋಗಳು, ವಿಡಿಯೋಗಳು ಮತ್ತು ಆನ್ ಲೈನ್ ಚಾಟ್ ಮೂಲಕ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಶಂಕಿತ ಗುಪ್ತಚರ ದಳಕ್ಕೆ ಹಂಚಿಕೊಂಡಿರುವುದು ತಿಳಿದುಬಂದಿದೆ. ಆತನನ್ನು ಇಂದು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ