ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ 
ದೇಶ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 5 ಕ್ಕೆ ಏರಿಕೆ ಮತ್ತಷ್ಟು ಮಂದಿ ಮೃತಪಟ್ಟಿರುವ ಶಂಕೆ

ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. 

ಕೋಲ್ಕತ್ತ: ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. 

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದು, ಅವಶೇಷಗಳ ಅಡಿಯಿಂದ 5 ಮೃತದೇಹಗಳನ್ನು ಹೊರತೆಗೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ದತ್ತಪುಕುರ್ ನಲ್ಲಿನ ಪೊಲೀಸ್ ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹಾಗೂ ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. 

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಬರಸತ್ ನಲ್ಲಿರುವ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ