ಬಿಜೆಪಿ 
ದೇಶ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಕಾಲಿದಳ ಮಾಜಿ ನಾಯಕ ಸಿರ್ಸಾ ನೇಮಕ

ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ನವದೆಹಲಿ: ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ ಎಂದು ಕೇಸರಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ದೆಹಲಿ ಮಾಜಿ ಶಾಸಕ ಸಿರ್ಸಾ ಅವರು 2022 ರಲ್ಲಿ ಪಂಜಾಬ್ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು 2021 ರ ಡಿಸೆಂಬರ್‌ನಲ್ಲಿ ಶಿರೋಮಣಿ ಅಕಾಲಿದಳ ತೊರೆದು ಕೇಸರಿ ಪಕ್ಷಕ್ಕೆ ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT