ದೇಶ

ಮಹಾರಾಷ್ಟ್ರದಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರ ದುರ್ಮರಣ, ಬೆಂಕಿ ನಂದಿಸಲು ಹರಸಾಹಸ

ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬುಧವಾರ ವರದಿಯಾಗಿದೆ.

ಮಹಾರಾಷ್ಟ್ರ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬುಧವಾರ ವರದಿಯಾಗಿದೆ.

ಇಂದು ಬೆಳಗ್ಗೆ ಪೂರ್ಣನಗರ ಚಿಂಚ್‌ವಾಡ್‌ನಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಇದೀಗ ಬೆಂಕಿಯನ್ನು ನಿಯಂತ್ರಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.

ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!