ಕಟಿಪಲ್ಲಿ ವೆಂಕಟ ರಮಣ ರೆಡ್ಡಿ 
ದೇಶ

ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ಇಬ್ಬರು ಘಟಾನುಘಟಿಗಳನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣದಲ್ಲಿಯೂ ಬಿಜೆಪಿ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 1 ಸ್ಥಾನದಲ್ಲಷ್ಟೇ ಗೆದ್ದಿದ್ದ ಬಿಜೆಪಿ ಈ ಬಾರಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

ಈ ನಡುವೆ ತೆಲಂಗಾಣದಲ್ಲಿ ಪ್ರತಿಷ್ಠಿತ ಕಮ್ಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕಟಿಪಲ್ಲಿ ವೆಂಕಟ ರಮಣ ರೆಡ್ಡಿ  10 ವರ್ಷಗಳ ಕಾಲ ಸಿಎಂ ಆಗಿದ್ದ ಕೆಸಿಆರ್ ಹಾಗೂ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಕಾಂಗ್ರೆಸ್ ನ ರೇವಂತ್ ರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 

ರೇವಂತ್ ರೆಡ್ಡಿ ಹಾಗೂ ಕೆಸಿಆರ್ ಇಬ್ಬರೂ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಕಮ್ಮಾರೆಡ್ಡಿ ಕ್ಷೇತ್ರವೂ ಒಂದಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT