ಅರ್ಜುನ್ ಮುಂಡಾ 
ದೇಶ

ಕೇಂದ್ರ ಸಚಿವರ ರಾಜೀನಾಮೆ: ಅರ್ಜುನ್ ಮುಂಡಾಗೆ ಕೃಷಿ ಇಲಾಖೆ ಹೊಣೆಗಾರಿಕೆ

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. 

ಕೃಷಿ ಇಲಾಖೆಯ ಹೊಣೆಗಾರಿಕೆಯನ್ನು ಹೆಚ್ಚುವರಿಯಗಿ ಕೇಂದ್ರ ಸಚಿವ ಅರ್ಜುನ್ ಮುಂಡಾಗೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ಹೇಳಿದ್ದಾರೆ. 

ಕೇಂದ್ರ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿಯಾಗಿ ಜಲಶಕ್ತಿ ಸಚಿವಾಲಯದ ಹೊಣೆಗಾರಿಕೆ, ಸಚಿವೆ ಶೋಭಾ ಕರಂದ್ಲಾಜೆಗೆ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯ ಹಾಗೂ ಎಂಒಎಸ್ ಭಾರ್ತಿ ಪ್ರವೀಣ್ ಪವಾರ್ ಗೆ ಹೆಚ್ಚುವರಿಯಾಗಿ ಬುಡಕಟ್ಟುಗಳ ವ್ಯವಹಾರಗಳ ರಾಜ್ಯ ಖಾತೆಯ ಹೊಣೆಗಾರಿಕೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ