ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ 
ದೇಶ

ಪುಣೆ ಬಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ

ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿರುವ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು...

ಪುಣೆ: ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿರುವ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ಅವರು ತಿಳಿಸಿದ್ದಾರೆ.

ಕಾರ್ಖಾನೆಯು ಸ್ಪಾರ್ಕ್ಲಿಂಗ್ ಕ್ಯಾಂಡಲ್ ಗಳನ್ನು ತಯಾರಿಸುತ್ತದೆ. ಈ ಕ್ಯಾಂಡಲ್ ಗಳನ್ನು ಸಾಮಾನ್ಯವಾಗಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

"ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಆದರೆ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಶೇಖರ್ ಸಿಂಗ್ ಅವರು ತಿಳಿಸಿದ್ದಾರೆ.

ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!