ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣ: ಕರ್ನಾಟಕ, ಮಹಾರಾಷ್ಟ್ರಗಳ 40 ಕಡೆ ಎನ್ಐಎ ದಾಳಿ

ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಮತ್ತು ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಸಾಂದರ್ಭಿಕ ಚಿತ್ರ
Sumana Upadhyaya
Updated On : 9 Dec 2023, 8:47 am

ನವದೆಹಲಿ: ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಮತ್ತು ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಇಂದು ಬೆಳಿಗ್ಗೆಯಿಂದ ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು 44 ಸ್ಥಳಗಳ ಪೈಕಿ, ಕರ್ನಾಟಕದ 1 ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

ಇದನ್ನೂ ಓದಿ: ಶಂಕಿತ ಐಸಿಸ್ ಉಗ್ರನಿಗೆ ಕರ್ನಾಟಕದ ನಂಟು: ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ; ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement