ಸಾಂದರ್ಭಿಕ ಚಿತ್ರ 
ದೇಶ

Coronavirus: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಇಂದು 166 ಪ್ರಕರಣ

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಇಂದು 166 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 895ಕ್ಕೆ ಏರಿದೆ.

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಇಂದು 166 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 895ಕ್ಕೆ ಏರಿದೆ.

ಮುಂಜಾನೆ 8ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ ಒಟ್ಟು 4,50,03,055 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 5,33,306 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 

ಸದ್ಯ ಈವರೆಗೂ 4,44,68,854 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೋವಿಡ್ ರಾಷ್ಟ್ರೀಯ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ದರ ಶೇ 1.19 ರಷ್ಟಿದೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!