ವ್ಯಕ್ತಿಯೊಬ್ಬರು ಬಾನೆಟ್ ಮೇಲೆ ನೇತಾಡುತ್ತಿರುವ ಚಿತ್ರ 
ದೇಶ

ನವದೆಹಲಿ: ಮಿನಿ ಬಸ್ ಬಾನೆಟ್ ಮೇಲೆ ವ್ಯಕ್ತಿಯನ್ನು ಕೆಲದೂರ ಎಳೆದೊಯ್ದ ಚಾಲಕ! ವಿಡಿಯೋ

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ರಸ್ತೆಯಲ್ಲಿ ಪುಂಡಾಟ ಪ್ರಕರಣದಲ್ಲಿ ಮಿನಿ ಬಸ್ ವೊಂದು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ನಂತರ ಕೆಲದೂರ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಭಾನುವಾರ ತಡರಾತ್ರಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್   ಯಾರಿಗೂ ಗಾಯಗಳಾಗಿಲ್ಲ. 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ರಸ್ತೆಯಲ್ಲಿ ಪುಂಡಾಟ ಪ್ರಕರಣದಲ್ಲಿ ಮಿನಿ ಬಸ್ ವೊಂದು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ನಂತರ ಕೆಲದೂರ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಭಾನುವಾರ ತಡರಾತ್ರಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್   ಯಾರಿಗೂ ಗಾಯಗಳಾಗಿಲ್ಲ. 

ಹೀಗೆ ಮಿನಿ ಬಸ್ ಬಾನೆಟ್ ಮೇಲೆ ಎಳೆದೊಯ್ದ ವ್ಯಕ್ತಿ ಲಜಪತ್ ನಗರದಿಂದ ದೆಹಲಿ-ನೋಯ್ಡಾ ಫ್ಲೈ ಓವರ್ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆಯ ದೃಶ್ಯಗಳು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಕ್ತಿ ಒಂದು ಕೈಯಿಂದ ಟ್ರಾವೆಲರ್‌ನ ಬಾನೆಟ್‌ ಹಿಡಿದು ನೇತಾಡುತ್ತಿರುವುದು ವಿಡಿಯೋದಲ್ಲಿದೆ. 

ಪ್ರತ್ಯಕ್ಷದರ್ಶಿಯೊಬ್ಬರಿಂದ ಕರೆ ಬಂದ ನಂತರ ಪೊಲೀಸರು ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ಕೆಲ ತಿಂಗಳ ಹಿಂದೆ ರಾಷ್ಟ್ರ ರಾಜಧಾನಿಯ ಆಶ್ರಮ ಚೌಕ್ ನಿಂದ ನಿಜಾಮುದ್ದೀನ್ ದರ್ಗಾಕ್ಕೆ ತೆರಳುತ್ತಿದ್ದ ಕಾರೊಂದು ಹೀಗೆ ತನ್ನ ಕಾರಿನ ಬಾನೆಟ್ ಮೇಲೆ ಸುಮಾರು ಮೂರು ಕಿಲೋಮೀಟರ್ ದೂರದವರೆಗೆ ವ್ಯಕ್ತಿಯೊಬ್ಬರನ್ನು ಎಳೆದೊಯ್ದ ಘಟನೆ ನಡೆದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT