ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ 
ದೇಶ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ

ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆ ನಡುವೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಸಂಸತ್ತಿನ ಆವರಣದಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಅವರನ್ನು ಅಣಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಇದನ್ನು ಚಿತ್ರೀಕರಿಸಿದ್ದಾರೆ. ಪ್ರತಿಭಟನಾನಿರತ ಸಂಸದರು ನಗುವಿನ ಅಲೆಯಲ್ಲಿ ತೇಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ವಿಡಿಯೋ ವೈರಲ್ ಆಗುತ್ತಿದೆ. 

ಮತ್ತೊಂದೆಡೆ ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಧನಕರ್, ಸಂಸದರಾಗಿದ್ದುಕೊಂಡು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ. ರಾಹುಲ್‌ಗೆ ದೇವರು ಸ್ವಲ್ಪ ಬುದ್ದಿ ನೀಡಲಿ" ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT