ವಿಪಕ್ಷ ನಾಯಕರ ಧರಣಿ 
ದೇಶ

146 ಸಂಸದರ ಅಮಾನತು ಖಂಡಿಸಿ ಜಂತರ್‌ ಮಂತರ್‌ನಲ್ಲಿ INDIA ಧರಣಿ, ಖರ್ಗೆ ನೇತೃತ್ವ

ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ INDIA ಒಕ್ಕೂಟದ ನಾಯಕರು ಧರಣಿ ಆರಂಭಿಸಿದ್ದಾರೆ.

ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ INDIA ಒಕ್ಕೂಟದ ನಾಯಕರು ಧರಣಿ ಆರಂಭಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ಇಂಡಿಯಾ ಬಣದ ನಾಯಕರು ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದಲ್ಲದೆ, ಎಲ್ಲ ರಾಜ್ಯಗಳ ಜಿಲ್ಲಾ ಕೆಂದ್ರಗಳಲ್ಲೂ ಇಂಡಿಯಾ ಬಣದ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ಈ ವೇಳೆ ಮಾತನಾಡಿಗ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, 'ನಾವು ಸಂಸತ್ತು, ಸಂಸದೀಯ ಮತ್ತು ಸಂವಿಧಾನದ ಘನತೆ ಉಳಿಸಲು ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬಳಿಕ ಮಾತನಾಡಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, 'ಸಂಸತ್ತಿನಲ್ಲಿ ಪ್ರಶ್ನೆ ಎತ್ತಲು ಅವಕಾಶ ಸಿಗದಿದ್ದರೆ ನಾವು ಎಲ್ಲಿಗೆ ಹೋಗಬೇಕು' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT