ಪ್ರಾತಿನಿಧಿಕ ಚಿತ್ರ (ಫೋಟೊ-ಎಪಿ) 
ದೇಶ

ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆ

ಶನಿವಾರ ಮುಂಜಾನೆ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಶನಿವಾರ ಮುಂಜಾನೆ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಖ್ನೂರ್‌ನ ಖೌರ್ ಸೆಕ್ಟರ್‌ನಲ್ಲಿರುವ ಐಬಿಯಿಂದ ನಾಲ್ವರು ಭಯೋತ್ಪಾದಕರ ಗುಂಪು ಗಡಿಯಲ್ಲಿ ನುಸುಳುವಿಕೆಗೆ ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಭದ್ರತಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಳನುಸುಳುತ್ತಿದ್ದ ಭಯೋತ್ಪಾದಕರ ಮೇಲೆ ಭದ್ರತಾ ಪಡೆಗಳು ಪರಿಣಾಮಕಾರಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಉಗ್ರರಲ್ಲಿ ಒಬ್ಬಾತ ಹತನಾಗಿದ್ದಾನೆ ಎಂದು ಅವರು ಹೇಳಿದರು.

ಆದರೆ, ಮೃತನ ಶವವನ್ನು ಆತನ ಸಹಚರರು ಐಬಿಯಾದ್ಯಂತ ಎಳೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ