ಉಸ್ತಾದ್ ರಶೀದ್ ಖಾನ್ 
ದೇಶ

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಸ್ಥಿತಿ ಗಂಭೀರ

ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋಲ್ಕತ್ತಾ: ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

55 ವರ್ಷದ ಖಾನ್ ಅವರನ್ನು ವೆಂಟಿಲೇಶನ್‌ನಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಆರಂಭದಲ್ಲಿ, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದರು. ಆದರೆ ಸೆರೆಬ್ರಲ್ ಅಟ್ಯಾಕ್ ನಂತರ, ಅವರ ಸ್ಥಿತಿ ಹದಗೆಡಲು ಪ್ರಾರಂಭಿಸಿತು. ಅವರ ಸ್ಥಿತಿ ಈಗ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ನಮ್ಮ ವೈದ್ಯರು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ರಶೀದ್ ಖಾನ್ ಅವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 2012ರಲ್ಲಿ ಬಂಗಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2022ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ