ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ 412 ಹೊಸ ಕೋವಿಡ್-19 ಪ್ರಕರಣ ದಾಖಲು: ಆರೋಗ್ಯ ಇಲಾಖೆ ಮಾಹಿತಿ

ದೇಶದಲ್ಲಿ 412 ಹೊಸ ಕೋವಿಡ್-19 ಪ್ರಕರಣಗಳು(Covid-19) ದಾಖಲಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,170 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

ನವದೆಹಲಿ: ದೇಶದಲ್ಲಿ 412 ಹೊಸ ಕೋವಿಡ್-19 ಪ್ರಕರಣಗಳು(Covid-19) ದಾಖಲಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,170 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

ಇಂದು ಬೆಳಗ್ಗೆ 8 ಗಂಟೆಗೆ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,33,337 ಆಗಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಿಂದ ಮೂರು ಹೊಸ ಸಾವುಗಳು ವರದಿಯಾಗಿವೆ.

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,50,09,660 ಆಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,44,72,153 ಕ್ಕೆ ಏರಿದೆ ಮತ್ತು ರಾಷ್ಟ್ರ ಮಟ್ಟದಲ್ಲಿ ಚೇತರಿಕೆಯ ಪ್ರಮಾಣವು ಶೇಕಡಾ 98.81ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ಕೋವಿಡ್ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1. 19ರಷ್ಟಿದೆ. ದೇಶದಲ್ಲಿ ಇದುವರೆಗೆ 220. 67 ಕೋಟಿ ಡೋಸ್ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT