ಶ್ರೀನಗರದಲ್ಲಿ ಭದ್ರತಾ ಪಡೆಗಳು 
ದೇಶ

ಶ್ರೀನಗರ-ಬಾರಾಮುಲ್ಲಾ ರಸ್ತೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಇರಿಸಿದ ಭಯೋತ್ಪಾದಕರು!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಐಇಡಿ ಇರಿಸಿರುವುದು ಪತ್ತೆಯಾಗಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಐಇಡಿ ಇರಿಸಿರುವುದು ಪತ್ತೆಯಾಗಿದೆ.

ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಈ ಸುಧಾರಿತ ಸ್ಫೋಟಕ ಸಾಧನವನ್ನು ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಸ್ಫೋಟಕ ಸಾಧನ ಪತ್ತೆಯಾಗುತ್ತಿದ್ದಂತೆಯೇ ಶ್ರೀನಗರ-ಬಾರಾಮುಲ್ಲಾದಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. 

ಭದ್ರತಾ ಪಡೆಗಳು ಎಂದಿನ ಗಸ್ತಿನ ವೇಳೆ  ಲಾವೇಪೋರಾದ ಹೆದ್ದಾರಿಯಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿತ್ತು. ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿದ್ದು, ಯಾವುದೇ ಹಾನಿಯಾಗದಂತೆ ನಿಯಂತ್ರಿತ ಸ್ಫೋಟದ ಮೂಲಕ ಶಂಕಿತ ಐಇಡಿಯನ್ನು ನಾಶಪಡಿಸಿದೆ ಎಂದು ಅವರು ಅಧಿಕಾರಿಗಳು ಹೇಳಿದ್ದಾರೆ. ರಸ್ತೆಯಲ್ಲಿ ಸಂಚಾರವನ್ನು ಪುನಃಸ್ಥಾಪಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!