ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 841 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 841 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಕಳೆದ 277 ದಿನಗಳಲ್ಲಿಯೇ ಇದು ಅಧಿಕ ಪ್ರಕರಣವಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,309ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 841 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಕಳೆದ 277 ದಿನಗಳಲ್ಲಿಯೇ ಇದು ಅಧಿಕ ಪ್ರಕರಣವಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,309ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೋವಿಡ್‌ನಿಂದ ಮೂವರು ಸಾವಿಗೀಡಾಗಿದ್ದು, ಕೇರಳ, ಕರ್ನಾಟಕ ಮತ್ತು ಬಿಹಾರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 

ಇದೇ ವರ್ಷ ಮೇ 19ರಲ್ಲಿ ದೇಶದಲ್ಲಿ 865 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ದೇಶದಲ್ಲಿ ಇದುವರೆಗೆ ಒಟ್ಟು 4.5 ಕೋಟಿ ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, 5.3 ಲಕ್ಷ ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ. ಸದ್ಯ ಈವರೆಗೆ 4.4 ಕೋಟಿ ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ಮುಂದಾದ ರಷ್ಯಾ!

ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

'ತುಂಬಾ ಲೇಟ್ ಆಯಿತು': ಇರಾನ್​ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT