ಸನ್ನಿ ಲಿಯೋನ್ ಸಾಂದರ್ಭಿಕ ಚಿತ್ರ 
ದೇಶ

ಇಂಫಾಲ: ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟ

ಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಇಂಫಾಲ: ಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಇಂಫಾಲದ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ. ಫ್ಯಾಶನ್ ಶೋ ವೇದಿಕೆಯಿಂದ ಕೇವಲ 100 ಮೀಟರ್ ಅಂತರದಲ್ಲಿ ಶನಿವಾರ ಬೆಳಗ್ಗೆ 6-30ರ ಸುಮಾರಿನಲ್ಲಿ ಸ್ಫೋಟ ಸಂಭವಿಸಿದೆ. 

ಸ್ಫೋಟಕ್ಕೆ ಸುಧಾರಿತ ಸಾಧನ ಬಳಸಲಾಗಿದೆಯೇ ಅಥವಾ ಗ್ರೆನೇಡ್‌ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಸುಧಾರಿತ ಸ್ಫೋಟಕ ಸಾಧನ ಅಥವಾ ಗ್ರೆನೇಡ್‌ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.ಈ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!