ಸುಮನ್ ಕಾಂಜಿಲಾಲ್ 
ದೇಶ

ಪಂಚಾಯತ್ ಚುನಾವಣೆ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಟಿಎಂಸಿಗೆ ಸೇರ್ಪಡೆ

ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಅವರು ಭಾನುವಾರ ಕೋಲ್ಕತ್ತಾದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೋಲ್ಕತಾ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಅವರು ಭಾನುವಾರ ಕೋಲ್ಕತ್ತಾದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಅಲಿಪುರ್‌ದವಾರ್‌ನ ಶಾಸಕ ಕಾಂಜಿಲಾಲ್‌ ಅವರಿಗೆ ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ವರ್ಷ ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುನ್ನ ಬಿಜೆಪಿ ನಾಯಕ ಕಾಂಜಿಲಾಲ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ.

ಬಿಜೆಪಿ ರಾಜ್ಯ ವಕ್ತಾರ ಸಾಮಿಕ್ ಭಟ್ಟಾಚಾರ್ಯ ಮಾತನಾಡಿ, ಕಾಂಜಿಲಾಲ್ ಅವರ ಪಕ್ಷ ತೊರೆದಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ದೆಹಲಿ: ವೀಸಾ ನಿಯಮಗಳನ್ನು ಉಲ್ಲಂಘನೆ; 6 ​​ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರದ ಮಾತುಕತೆ; 19 ಅಂಶಗಳ ಒಪ್ಪಂದ

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ