ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಗ್ರಾಮವೊಂದರಲ್ಲಿ ಮನೆಗೆ ಬೆಂಕಿ ತಗುಲಿ ಬಾಲಕಿ, ಹಸು ಸಜೀವ ದಹನ

ತನ್ನ ಮನೆಯ ಛಾವಣಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಮೂರು ವರ್ಷದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕೌಶಂಬಿ: ತನ್ನ ಮನೆಯ ಛಾವಣಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಮೂರು ವರ್ಷದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಮರ್ ಬಹದ್ದೂರ್ ಸಿಂಗ್ ಮಾತನಾಡಿ, ಬಹದ್ದೂರ್‌ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದಿದ್ದಾರೆ.

ರಾಂಬಾಬು ಅವರ ಮೂರು ವರ್ಷದ ಮಗಳು ನಂದಿನಿ ಹುಲ್ಲಿನ ಛಾವಣಿ ಕೆಳಗೆ ಮಲಗಿದ್ದಳು. ನೆರೆಹೊರೆಯವರು ಬೆಂಕಿ ನಂದಿಸಲು ಧಾವಿಸಿದರು ಆದರೆ, ಬೆಂಕಿಯನ್ನು ನಿಯಂತ್ರಿಸುವಷ್ಟರಲ್ಲಿ ಬಾಲಕಿ ಮತ್ತು ಹತ್ತಿರದಲ್ಲಿ ಕಟ್ಟಿದ್ದ ಹಸು ಸುಟ್ಟು ಕರಕಲಾಗಿವೆ.

ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT