ಸಾಂದರ್ಭಿಕ ಚಿತ್ರ 
ದೇಶ

ಜೆಇಇ ಮುಖ್ಯ ಪರೀಕ್ಷೆ ಜನವರಿ ಆವೃತ್ತಿ ಫಲಿತಾಂಶ: 20 ಅಭ್ಯರ್ಥಿಗಳಿಗೆ ನೂರಕ್ಕೆ 100 ಅಂಕ

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಮಂಗಳವಾರ ತಿಳಿಸಿದೆ.

ನವದೆಹಲಿ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಮಂಗಳವಾರ ತಿಳಿಸಿದೆ.

100ಕ್ಕೆ ನೂರು ಅಂಕಗಳನ್ನು ಪಡೆದಿರುವ ಎಲ್ಲರೂ ಪುರುಷ ಅಭ್ಯರ್ಥಿಗಳಾಗಿದ್ದಾರೆ ಎಂದು ಎನ್‌ಟಿಎ ತಿಳಿಸಿದೆ. 

ಪರಿಶೀಲನೆಯಲ್ಲಿರುವುದರಿಂದ 50 ಅಭ್ಯರ್ಥಿಗಳ ಎನ್‌ಟಿಎ ಅಂಕಗಳನ್ನು ಸದ್ಯ ತಡೆಹಿಡಿಯಲಾಗಿದೆ ಎಂದು ಎನ್‌ಟಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಿರ್ಣಾಯಕ ಪರೀಕ್ಷೆಯ ಎರಡನೇ ಆವೃತ್ತಿಯು ಏಪ್ರಿಲ್‌ನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT