ಪ್ರಧಾನಿ ಮೋದಿ 
ದೇಶ

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜಸ್ಥಾನದ ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246 ಕಿ.ಮೀ. ಉದ್ದದ ಮೊದಲ ಹಂತವನ್ನು ಉದ್ಘಾಟಿಸಿದರು.

ದೌಸಾ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜಸ್ಥಾನದ ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246 ಕಿ.ಮೀ. ಉದ್ದದ ಮೊದಲ ಹಂತವನ್ನು ಉದ್ಘಾಟಿಸಿದರು.

ಈ ವೇಳೆ ಪ್ರಧಾನಿ ಮೋದಿ ಅವರನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಭಿನಂದಿಸಿದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ವೀಡಿಯೊ ಲಿಂಕ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

246 ಕಿಮೀ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯನ್ನು 12,150 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಷ್ಟ್ರಪತಿಗಳಿಂದ ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್​ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ!

ಜನರ ಎದುರೇ ರೈಲಿನಲ್ಲಿ ದಂಪತಿಯ ಅಸಭ್ಯ ವರ್ತನೆ: ಇದರಿಂದ ಕೆರಳಿದ ಮಹಿಳೆ ಮಾಡಿದ್ದೇನು? ವಿಡಿಯೋ ನೋಡಿ!

ರಾಣಿ ಮುಖರ್ಜಿಗೆ ಮಾತೃ ವಿಯೋಗ: ತಾಯಿ ಕೃಷ್ಣಾ ಮುಖರ್ಜಿ ನಿಧನ; ಖಾಸಗಿತನ ಗೌರವಿಸುವಂತೆ ಬಾಲಿವುಡ್​​ ನಟಿ ಮನವಿ!

ಕಸ್ತೂರಿರಂಗನ್ ವರದಿ: ಕೇಂದ್ರದ ಇಸಿಎ ಅಧಿಸೂಚನೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ತಿರಸ್ಕೃತ; ಒಂದು ವರ್ಷದ ಕಾಲಾವಕಾಶ ಕೋರಿಕೆ!

PSIಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು; ‘ಆ ಘಟನೆ ನಡೆಯಬಾರದಿತ್ತು’ ಎಂದ ಐಶ್ವರ್ಯ!