ಚೀತಾ 
ದೇಶ

ಫೆ.18 ರಂದು ಭಾರತ ತಲುಪಲಿರುವ ದಕ್ಷಿಣ ಆಫ್ರಿಕಾದ 12 ಚೀತಾಗಳು!

ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಆಗಮಿಸುತ್ತಿವೆ. 

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಆಗಮಿಸುತ್ತಿವೆ. 

ಫೆ.18 ರಂದು ಚೀತಾಗಳು ಭಾರತಕ್ಕೆ ಬರಲಿವೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ.
 
ಚೀತಾ ಮರುಪರಿಚಯಿಸುವ ಯೋಜನೆಯಡಿಯಲ್ಲಿ ಪ್ರಧಾನಿ ಮೋದಿ ಅವರು 2022 ರ ಸೆಪ್ಟೆಂಬರ್ 17 ರಂದು ತಮ್ಮ 72 ನೇ ಜನ್ಮದಿನದಂದು ನಮೀಬಿಯಾದಿಂದ ತಂದ 8 ಚೀತಾಗಳನ್ನು ಮಧ್ಯಪ್ರದೇಶದ ಕುನು ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದರು 

ಆಗ ತಂದುಬಿಟ್ಟಿದ್ದ ಚೀತಾಗಳು ಕುನು ಉದ್ಯಾನವನದಲ್ಲಿ ಪ್ರತಿ 3-4 ದಿನಗಳಿಗೊಮ್ಮೆ ಬೇಟೆಯಾಡುತ್ತಿದ್ದು, ಆರೋಗ್ಯವಾಗಿವೆ. ಆದರೆ ಈ ಪೈಕಿ ಒಂದು ಚೀತಾಗೆ ಕ್ರಿಯಾಟಿನ್ ಮಟ್ಟ ಹೆಚ್ಚಾಗಿ ಅನಾರೋಗ್ಯಕ್ಕೆ ತುತ್ತಾಗಿತ್ತು. ಚಿಕಿತ್ಸೆ ಬಳಿಕ ಆ ಚೀತಾ ಸುಧಾರಿಸಿಕೊಂಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!