ಏಕನಾಥ್ ಶಿಂಧೆ 
ದೇಶ

ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆಯ 'ಬಿಲ್ಲು ಬಾಣ' ಚಿಹ್ನೆ; ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ

ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ನವದೆಹಲಿ: ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ಕೇಂದ್ರ ಚುನಾವಣಾ ಆಯೋಗ  ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

ತಮ್ಮ ಬಣವವೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಬಣ ಚುನಾವಣಾ ಆಯೋಗದ ಮೊರೆ ಹೋಗಿದ್ದವು. ಆಯೋಗ ಅಂತಿಮವಾಗಿ ಬಿಲ್ಲು ಬಾಣ' ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡಿದೆ.

ಏಕನಾಥ್ ಶಿಂಧೆ ಬಣದಿಂದ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರ ಪತನಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ

Video: 'ಭಾರತ ಛಿದ್ರ ಛಿದ್ರ ಆದ್ರೇನೆ ಬಾಂಗ್ಲಾದೇಶದಲ್ಲಿ ಶಾಂತಿ'; ಮಾಜಿ ಸೇನಾ ಮುಖ್ಯಸ್ಥನ ಪ್ರಚೋದನಾ ಹೇಳಿಕೆ

ರೀಲ್ಸ್ ಮಾಡಲು ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ; ತಲೆ ತುಂಡಾಗಿ 'ಪಿಕೆಆರ್ ಬ್ಲಾಗರ್' ಸಾವು, Video!

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video

SCROLL FOR NEXT