ಖುಷ್ಬೂ ಸುಂದರ್ 
ದೇಶ

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬೂ ಸುಂದರ್ ನಾಮನಿರ್ದೇಶನ

ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ.

ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ನಟಿ ಕಮ್ ರಾಜಕಾರಣಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಮವಾರ ಹೇಳಿದ್ದಾರೆ.

ಎನ್‌ಸಿಡಬ್ಲ್ಯು ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ ನಾಮನಿರ್ದೇಶನವು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಇರಲಿದೆ ಎಂದು ಹೇಳಿದೆ.

ಎನ್‌ಸಿಡಬ್ಲ್ಯು ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಖುಷ್ಬೂ ಅವರನ್ನು ಅಣ್ಣಾಮಲೈ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಇದು ಅವರ ಪಟ್ಟುಬಿಡದ ಅನ್ವೇಷಣೆ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಹೋರಾಟದ ಫಲ!' ಎಂದಿದ್ದಾರೆ.

ಅಣ್ಣಾಮಲೈ ಯಾವಾಗಲೂ ನನಗೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಖುಷ್ಬೂ ಪ್ರತಿಕ್ರಿಯಿಸಿದ್ದಾರೆ.

ಪ್ರತಿಸ್ಪರ್ಧಿ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿರುವ ಖುಷ್ಬು ಸುದ್ದಿಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!