ಪ್ರಹ್ಲಾದ್ ಮೋದಿ- ನರೇಂದ್ರ ಮೋದಿ 
ದೇಶ

ಚೆನ್ನೈ: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲು

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈ: ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರಗಳನ್ನು ನೀಡದೆ, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಯನಂಬಾಕ್ಕಂನ ಆಸ್ಪತ್ರೆಯ ಮೂಲಗಳು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿವೆ.

ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್‌ನ ಉಪಾಧ್ಯಕ್ಷರೂ ಆಗಿರುವ ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಪ್ರವಾಸದಲ್ಲಿದ್ದು, ಮಧುರೈ ಮೀನಾಕ್ಷಿ ದೇವಸ್ಥಾನ, ರಾಮೇಶ್ವರಂ ದೇವಸ್ಥಾನ ಮತ್ತು ಕನ್ನಿಯಾಕುಮಾರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ