ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ: ಆರೋಗ್ಯ ಸಚಿವಾಲಯ

ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ನವದೆಹಲಿ: ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ.

ದೇಶದಾದ್ಯಂತ ಇದುವರೆಗೆ ಒಟ್ಟು 220.11 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ. ಚೀನಾ, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

ನಿನ್ನ ಮೇಲೆ ಹೈಕಮಾಂಡ್ ಸಿಟ್ಟಾಗಿದೆ: ಜಮೀರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ; ಶೀಘ್ರದಲ್ಲೇ ತಲೆದಂಡ ಸಾಧ್ಯತೆ

ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ: ನಮ್ಮ ಬೆಕ್ಕು ಪ್ರೆಗ್ನೆಂಟ್ ಆಗಲು ನಿಮ್ಮ ಗಂಡು ಬೆಕ್ಕೇ ಕಾರಣ; ಮಾರಾಮಾರಿ! Video ನೋಡಿ

SCROLL FOR NEXT