ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಹೈದರಾಬಾದ್ ಹೊಟೇಲ್ ನಲ್ಲಿ ಬೆಂಕಿ ಅವಘಡ; ಓರ್ವ ಸಾವು

ಹೈದರಾಬಾದ್ ನ ಹೋಟೆಲ್ ನಲ್ಲಿ ಬೃಹತ್ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಅಗ್ನಿ ಅವಘಡ
Srinivas Rao BV
Updated On : 7 Jan 2023, 1:09 am

ಹೈದರಾಬಾದ್ ನ ಹೋಟೆಲ್ ನಲ್ಲಿ ಬೃಹತ್ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ನಲಗೊಂಡ ಎಕ್ಸ್ ರಸ್ತೆಯಲ್ಲಿರುವ ಸೊಹೈಲ್ ಹೊಟೆಲ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ದಟ್ಟವಾದ ಹೊಗೆಯ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದು, ಸೂಕ್ತ ಸಮಯದಲ್ಲಿ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. 

ಅಗ್ನಿ ಅವಘಡಕ್ಕೆ ಇನ್ನಷ್ಟೇ ಕಾರಣ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ ಹೋಟೆಲ್ ನಿಯಮಗಳನ್ನು ಪಾಲನೆ ಮಾಡುತ್ತಿರಲಿಲ್ಲ. ಸಹಾಯಕ ಪೊಲೀಸ್ ಆಯುಕ್ತ ಪಿ ದೇವೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments