ಆರೋಪಿ ಅಫ್ತಾಬ್ ಪೂನಾವಾಲ 
ದೇಶ

ಶ್ರದ್ಧಾ ಕೊಲೆ ಪ್ರಕರಣ: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. 

ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. 

ಆರೋಪಿ ಪೂನಾವಾಲನನ್ನು ಇಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಿತು. 

ಜನವರಿ 6 ರಂದು ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿತು. ಇದೀಗ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತಾರಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!