ದೇಶ

ಚಂಡೀಗಢ: ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ಕಾರು ಡಿಕ್ಕಿ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Nagaraja AB

ಚಂಡೀಗಢ: ರಸ್ತೆ ಬದಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ವೇಗವಾಗಿ ಬಂದ ಎಸ್‌ಯುವಿ ಕಾರು ಡಿಕ್ಕಿ ಹೊಡೆರುವ ಘಟನೆ ಚಂಡೀಗಢದಲ್ಲಿ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸೆಕ್ಟರ್ 53ರಲ್ಲಿ ಶನಿವಾರ ರಾತ್ರಿ 11.39ಕ್ಕೆ ಈ ಘಟನೆ ನಡೆದಿದೆ. ಘಟನೆ ನಂತರ  ಕಾರು ಚಾಲಕ ಪರಾರಿಯಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಯುವತಿಗೆ ಕೆಲ ದೂರ ಹೋಗಿ ಬಿದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

SCROLL FOR NEXT