ದಿ ಗ್ರೇಟ್ ಖಲಿ ಚಿತ್ರ 
ದೇಶ

ನಾಗಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ 'ದಿ ಗ್ರೇಟ್ ಖಲಿ' ಭೇಟಿ

ಡಬ್ಲ್ಯೂಡಬ್ಲ್ಯೂಇ (WWE ) ಗೇಮ್ಸ್ ಗಳಲ್ಲಿ 'ದಿ ಗ್ರೇಟ್ ಖಲಿ' ಎಂದೇ ಜನಪ್ರಿಯರಾಗಿರುವ ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ದಲೀಪ್ ಸಿಂಗ್ ಭಾನುವಾರ ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಯ ಭೇಟಿ ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. 

ನಾಗಪುರ: ಡಬ್ಲ್ಯೂಡಬ್ಲ್ಯೂಇ (WWE ) ಗೇಮ್ಸ್ ಗಳಲ್ಲಿ 'ದಿ ಗ್ರೇಟ್ ಖಲಿ' ಎಂದೇ ಜನಪ್ರಿಯರಾಗಿರುವ ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ದಲೀಪ್ ಸಿಂಗ್ ಭಾನುವಾರ ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಯ ಭೇಟಿ ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. 

ಆರ್‌ಎಸ್‌ಎಸ್‌ನ ಪ್ರಚಾರ ವಿಭಾಗವಾದ ವಿಶ್ವ ಸಂವಾದ್ ಕೇಂದ್ರ ತನ್ನ ಫೇಸ್‌ಬುಕ್ ಪುಟದಲ್ಲಿ ಈ  ಮಾಹಿತಿಯನ್ನು ಹಂಚಿಕೊಂಡಿದೆ. ದಿವಂಗತ ಆರ್ ಎಸ್ ಎಸ್ ಮುಖ್ಯಸ್ಥ ಡಾ. ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ದಿ ಗ್ರೇಟ್ ಖಲಿ' ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿರುವುದಾಗಿ ಅದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ಆದಾಯ ನಷ್ಟ!

IPL 2026: RCB vs SRH, ಆಸ್ಟ್ರೇಲಿಯಾದ ಈ ಸ್ಟಾರ್ ವೇಗಿ ಆಡಲ್ಲ! ಫ್ಯಾನ್ಸ್ ಗೆ ನಿರಾಸೆ

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಕೊಲ್ಲದಂತೆ ಇಸ್ರೇಲ್ ತಡೆದಿದ್ದೇ ನಾವು: Pakistan

ವಾಣಿಜ್ಯ LPG ಹಂಚಿಕೆ ಹೆಚ್ಚಳ; ಉದ್ಯಮ ವಲಯಕ್ಕೆ ಕೇಂದ್ರ ನೆರವು; ಪ್ರಲ್ಹಾದ ಜೋಶಿ

SCROLL FOR NEXT