ಹುತಾತ್ಮ ವೀರಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ. 
ದೇಶ

ಗಣರಾಜ್ಯೋತ್ಸವ: ಅಮರ್​ ಜವಾನ್​ ಜ್ಯೋತಿ ಸ್ಮಾರಕಕ್ಕೆ ಆಗಮಿಸಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗುರುವಾರ ಗೌರವ ಸಲ್ಲಿಸಿದರು.

ನವದೆಹಲಿ: 74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗುರುವಾರ ಗೌರವ ಸಲ್ಲಿಸಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಅಮರ್ ಜವಾನ್ ಜ್ಯೋತಿ ಬಳಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.

ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಂತರ ಕರ್ತವ್ಯಪಥದತ್ತ ಮೋದಿ ಸಾಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT