ಸೆರಮ್ ಸಂಸ್ಥೆಯ ಸರ್ವವಾಕ್ ಲಸಿಕೆ 
ದೇಶ

ಸೆರಮ್ ಇನ್‌ಸ್ಟಿಟ್ಯೂಟ್ ನಿಂದ ಸರ್ವಿಕಲ್ ಕ್ಯಾನ್ಸರ್ ಎಚ್‌ಪಿವಿ ಲಸಿಕೆ ಸರ್ವವಾಕ್ ಬಿಡುಗಡೆ!

ಭಾರತದ ಖ್ಯಾತ ಲಸಿಕೆ ತಯಾರಿಕಾ ಸಂಸ್ಥೆ ಇಂದು ಸರ್ವಿಕಲ್ ಕ್ಯಾನ್ಸರ್ ನಲ್ಲಿ ಬಳಕೆ ಮಾಡುವ ಎಚ್‌ಪಿವಿ ಲಸಿಕೆ ಸರ್ವವಾಕ್ ಬಿಡುಗಡೆ ಮಾಡಿದೆ.

ನವದೆಹಲಿ: ಭಾರತದ ಖ್ಯಾತ ಲಸಿಕೆ ತಯಾರಿಕಾ ಸಂಸ್ಥೆ ಇಂದು ಸರ್ವಿಕಲ್ ಕ್ಯಾನ್ಸರ್ ನಲ್ಲಿ ಬಳಕೆ ಮಾಡುವ ಎಚ್‌ಪಿವಿ ಲಸಿಕೆ ಸರ್ವವಾಕ್ ಬಿಡುಗಡೆ ಮಾಡಿದೆ.

ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಇಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ನಿವಾಸದಲ್ಲಿ ಗರ್ಭಕಂಠದ (ಸರ್ವಿಕಲ್ ಕ್ಯಾನ್ಸರ್) ಕ್ಯಾನ್ಸರ್‌ಗೆ ಭಾರತದಲ್ಲಿ ತಯಾರಿಸಿದ ಎಚ್‌ಪಿವಿ ಲಸಿಕೆ ಸರ್ವವಾಕ್ ಅನ್ನು ಪ್ರಸ್ತುತಪಡಿಸಿದರು.

ಇದನ್ನು ಜೈವಿಕ ತಂತ್ರಜ್ಞಾನ ವಿಭಾಗವು SII ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ವಿಶೇಷವಾಗಿ ಮಹಿಳೆಯರಿಗೆ, ಗರ್ಭಕಂಠದ ಕ್ಯಾನ್ಸರ್‌ನಿಂದ ಅವರು ಅನುಭವಿಸುವ ತೊಂದರೆಯನ್ನು ದೂರ ಮಾಡಬಹುದು. ಇದು ಸಂಪೂರ್ಣವಾಗಿ ಸ್ವದೇಶಿ ಲಸಿಕೆ ಎಂಬುದು ಹೆಮ್ಮೆಯ ವಿಷಯ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಬೀಡಿಗಳಿಗೆ ಬಿಹಾರದ ಹೋಲಿಕೆ: ಕೇರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ತಲೆದಂಡ

ಇಸ್ರೇಲ್ ದಾಳಿಗೆ ಗಾಜಾ ನಗರದ ಬಹುಮಹಡಿ ಕಟ್ಟಡ ನೆಲಸಮ; ದಾಳಿಗೂ ಮುನ್ನ ನಿವಾಸಿಗಳ ಸ್ಥಳಾಂತರ!

Gujarat: ಪಾವಗಡ ಬೆಟ್ಟದ ದೇವಾಲಯದಲ್ಲಿ ರೋಪ್‌ವೇ ದುರಂತ; 6 ಮಂದಿ ಸಾವು: video

SCROLL FOR NEXT