ನಂದಮೂರಿ ತಾರಕರತ್ನ 
ದೇಶ

ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್

ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ.

ಕುಪ್ಪಂ: ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ. 

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಪಾದಯಾತ್ರೆಯಲ್ಲಿ ನಂದಮೂರಿ ತಾರಕ ರತ್ನ ಅವರು ಭಾಗವಹಿಸಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ.  ತಾರಕ ರತ್ನ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸದ್ಯ ಕುಪ್ಪಂನ ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಡುಪಿಯ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಭಾಗಿ: ಭಗವದ್ಗೀತೆಯ 15ನೇ ಅಧ್ಯಾಯ ಪಠಿಸಿದ ಮೋದಿ, ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ

ಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ

ಮೋದಿಜೀ, ಭಾರತದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ: Video ಹಂಚಿಕೊಂಡು ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ!

ಉಡುಪಿ: ಪ್ರಧಾನಿ ಮೋದಿಗೆ "ಭಾರತ ಭಾಗ್ಯ ವಿಧಾತ" ಬಿರುದು ನೀಡಿ ಸನ್ಮಾನ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ! Video

SCROLL FOR NEXT