ಪ್ರಧಾನಿ ನರೇಂದ್ರ ಮೋದಿ 
ದೇಶ

ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ: ಬಾಪು ಚಿಂತನೆಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ

ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ.

ನವದೆಹಲಿ: ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ.

ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಣಾಮಗಳು.  ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ.  ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುವುದಾಗಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?