ಪ್ರಫುಲ್ ಪಟೇಲ್ 
ದೇಶ

ಕೇಂದ್ರ ಸಚಿವ ಸಂಪುಟ ಪುನಾರಚನೆ: ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಕೇಂದ್ರ ಸಚಿವ ಸ್ಥಾನ?

ಪ್ರಧಾನಿ ನರೇಂದ್ರ ಮೋದಿ ಇಂದು ಸಚಿವ ಸಂಪುಟ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಚಿವ ಸಂಪುಟ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಈ ಸಭೆ ನಡೆಯುತ್ತಿದ್ದು,  ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
 
ನವದೆಹಲಿಯ ಪ್ರಗತಿ ಮೈದಾನದ ಕನ್ವೆನ್ಷನ್ ಕೇಂದ್ರದಲ್ಲಿ ಈ ಸಭೆ ನಡೆಯಲಿದೆ. 

ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದ ಮೇಲೆಯೂ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಶರದ್ ಪವಾರ್ ಅವರ ಆಪ್ತರಾಗಿದ್ದ ಪ್ರಫುಲ್ ಪಟೇಲ್ ಸಹ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಸಂಸದರಾಗಿರುವ ಅವರಿಗೆ ಈಗ ಕೇಂದ್ರ ಸಚಿವ ಸ್ಥಾನ ಒಲಿಯಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT