ಶರ್ಮಿಳಾ 
ದೇಶ

ವಿಜಯವಾಡ: ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ನಾಯಕಿ ವೈ.ಎಸ್.ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಕೆ.ವಿ.ಪಿ.ರಾಮಚಂದ್ರರಾವ್ ಹೇಳಿದ್ದಾರೆ.

ವಿಜಯವಾಡ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ನಾಯಕಿ ವೈ.ಎಸ್.ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಕೆ.ವಿ.ಪಿ.ರಾಮಚಂದ್ರರಾವ್ ಹೇಳಿದ್ದಾರೆ.

ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಕಟ್ಟಾ ಕಾಂಗ್ರೆಸ್ಸಿಗ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿರುವ ಶರ್ಮಿಳಾ ಅವರನ್ನು ಪಕ್ಷಕ್ಕೆ ಸೇರುವಂತೆ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಖಮ್ಮಂ ಜಿಲ್ಲೆಯ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶರ್ಮಿಳಾ ಈಗಾಗಲೇ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಭಾನುವಾರ ಸಂಜೆ ತೆಲಂಗಾಣದ ಖಮ್ಮಂ ನಲ್ಲಿ ಸಾರ್ವಜನಿಕ ಭಾಷಣವನ್ನುದ್ದೇಶಿಸಿ ಹಿಂದಿರುಗಿದ ನಂತರ ಗನ್ನವರಂ ವಿಮಾನ ನಿಲ್ದಾಣದಲ್ಲಿ  ರಾತ್ರಿ ಮಾಜಿ ರಾಜ್ಯಸಭಾ ಸದಸ್ಯ ರಾಮಚಂದ್ರರಾವ್ ಅವರನ್ನು ಭೇಟಿಯಾಗಿದ್ದರು.

ವೈಎಸ್‌ಆರ್‌ಟಿಪಿ ನಾಯಕಿ ರಾಜ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ರಾವ್ ತಳ್ಳಿ ಹಾಕಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT