ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕ್ರೂಸರ್. 
ದೇಶ

ಹರಿಯಾಣದಲ್ಲಿ ಭೀಕರ ಅಪಘಾತ: ಬಸ್-ಕ್ರೂಸರ್ ಡಿಕ್ಕಿ, 8 ಮಂದಿ ದುರ್ಮರಣ

ಬಸ್‌–ಕ್ರೂಸರ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್‌ನ ಭಿವಾನಿ ರಸ್ತೆಯಲ್ಲಿರುವ ಬಿಬಿಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಚಂಡೀಗಢ: ಬಸ್‌–ಕ್ರೂಸರ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್‌ನ ಭಿವಾನಿ ರಸ್ತೆಯಲ್ಲಿರುವ ಬಿಬಿಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಇಂದು ಬೆಳಿಗ್ಗೆ ಜಿಂದ್ ಬಸ್ ನಿಲ್ದಾಣದಿಂದ 9:30ರ ಸುಮಾರಿಗೆ ಹೊರಟ ಬಸ್​ ಬೀಬಿಪುರ ಗ್ರಾಮದ ಬಳಿ ತಲುಪುತ್ತಿದ್ದಂತೆಯೇ ಎದುರಿನಿಂದ ಬರುತ್ತಿದ್ದ ಕ್ರೂಸರ್ ಬಸ್'ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯನಡೆಸಿ ಗಾಯಾಳುಗಳನ್ನು ತಕ್ಷಣ ಜಿಂದ್ ಜನರಲ್ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆಗಾಗಿ ರವಾನಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ದೇಹಗಳನ್ನು ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ಮೃತರ ಗುರುತಿಗಾಗಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್