ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ 
ದೇಶ

ಮಂಗಳವಾರ ನಡೆಯುವ ಎನ್ ಡಿಎ ಸಭೆಯಲ್ಲಿ 38 ಪಕ್ಷಗಳು ಭಾಗಿ: ಜೆಪಿ ನಡ್ಡಾ

ಮಂಗಳವಾರ ಎನ್ ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ 38 ಪಕ್ಷಗಳು ಭಾಗಿಯಾಗಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. 

ನವದೆಹಲಿ: ಮಂಗಳವಾರ ಎನ್ ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ 38 ಪಕ್ಷಗಳು ಭಾಗಿಯಾಗಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. 

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ನಡ್ಡಾ, ವರ್ಷಗಳಿಂದ ಎನ್ ಡಿಎ ವ್ಯಾಪ್ತಿ ಹಿಗ್ಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳು, ನೀತಿಗಳ ಪರಿಣಾಮವಾಗಿ ಎನ್ ಡಿಎ ಮಿತ್ರ ಪಕ್ಷಗಳು ಆಶಾವಾದಿಗಳಾಗಿವೆ. 

ಬಿಜೆಪಿ ನೇತೃತ್ವದ ಮೈತ್ರಿಕೂಟದ ಸಭೆ, ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿಕೂಟದ ಸಭೆಯ ದಿನದಂದೇ ನಡೆಯುತ್ತಿರುವುದು ಮತ್ತೊಂದು ಗಮನಾರ್ಹ ಅಂಶವಾಗಿದೆ. ಬಿಜೆಪಿಯನ್ನು 2024 ರ ಚುನಾವಣೆಯಲ್ಲಿ ಕಟ್ಟಿ ಹಾಕುವ ಉದ್ದೇಶದಿಂದ ವಿಪಕ್ಷಗಳ ಮೈತ್ರಿಕೂಟ ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!