ಪ್ರಧಾನಿ ಮೋದಿ 
ದೇಶ

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 

ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 

ಪುಣೆ: ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 

ಈ ಬಳಿಕ ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಹಾಗೂ ಆ ನಂತರ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12:45 ಕ್ಕೆ ಪ್ರಧಾನಿ ಮೋದಿ ಮೆಟ್ರೋ ರೈಲಿಗೆ ಚಾಲನೆ ನೀಡಲಿದ್ದಾರೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಪುಣೆ ಮೆಟ್ರೋ ಮೊದಲ ಹಂತದ ಎರಡು ಕಾರಿಡಾರ್ ನಲ್ಲಿ ಫುಗೆವಾಡಿ ನಿಲ್ದಾಣದಿಂದ ಸಿವಿಲ್ ಕೋರ್ಟ್ ಸ್ಟೇಷನ್ ಮತ್ತು ಗಾರ್ವೇರ್ ಕಾಲೇಜು ನಿಲ್ದಾಣದಿಂದ ರೂಬಿ ಹಾಲ್ ಕ್ಲಿನಿಕ್ ಸ್ಟೇಷನ್ ವರೆಗಿನ ಮೆಟ್ರೋ ರೈಲಿಗೆ ನಾಳೆ ಚಾಲನೆ ಸಿಗಲಿದೆ.

ಈ ಮಾರ್ಗದ ಮೆಟ್ರೋ ನಿಲ್ದಾಣಗಳಿಗೆ 2016 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಶಂಕುಸ್ಥಾಪನೆ ನೆರವೇರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!

ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ

IPL 2026: ಕೂಪರ್ ಕೊನೊಲಿ ಶತಕ ವ್ಯರ್ಥ, 33 ರನ್ ಗಳ ಅಂತರದಿಂದ SRH ಗೆಲುವು!

ತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?

SCROLL FOR NEXT