ಗೂಡ್ಸ್ ರೈಲು- ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾದ ಸ್ಥಳದ ಚಿತ್ರ 
ದೇಶ

ಒಡಿಶಾ: ಗೂಡ್ಸ್ ರೈಲಿಗೆ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಡಿಕ್ಕಿ, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

ಗೂಡ್ಸ್ ರೈಲಿಗೆ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಒಡಿಶಾದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಒಡಿಶಾ: ಗೂಡ್ಸ್ ರೈಲಿಗೆ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಒಡಿಶಾದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬಹನಾಗ ರೈಲು ನಿಲ್ದಾಣದಲ್ಲಿ  ಈ ದುರ್ಘಟನೆ ನಡೆದಿದ್ದು, ಎಕ್ಸ್ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿ ತಪ್ಪಿರುವುದಾಗಿ ವರದಿಯಾಗಿದೆ. ಗೂಡ್ಸ್  ರೈಲಿಗೆ  ಡಿಕ್ಕಿ ಹೊಡೆದ ರಭಸಕ್ಕೆ ಎಕ್ಸ್ ಪ್ರೆಸ್ ರೈಲಿನ  ನಾಲ್ಕು ಬೋಗಿಗಳು ಉರುಳಿ ಬಿದ್ದಿವೆ.

ಈ ಬೋಗಿಗಗಳಲ್ಲಿ ಪ್ರಯಾಣಿಕರು ಇದ್ದರು ಎಂಬುದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಸಾವು-ನೋವಿನ ಕುರಿತು ಇನ್ನೂ ಸರಿಯಾದ ಮಾಹಿತಿ ತಿಳಿದುಬಂದಿಲ್ಲ. 

 ಸುದ್ದಿ ತಿಳಿಯುತ್ತಿದ್ದಂತೆ ಕೆಲವರು ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.  ಅಪಘಾತ ಸ್ಥಳದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಹೆಚ್ಚುವರಿ ನೆರವಿನ ಅಗತ್ಯವಿದ್ದರೆ ತಿಳಿಸುವಂತೆ ಬಲಸೋರ್  ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?