ಪ್ರಧಾನಿ ಮೋದಿ, ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಧಾನಿ ನರೇಂದ್ರ ಮೋದಿ 'ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ

ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. 

ನವೆದಹಲಿ: ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. 

ಈ ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ,  ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು  ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ  ಹಲವು ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸುವ ಮೂಲಕ ಸುಬ್ರಮಣಿಸ್ವಾಮಿ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ