ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ 
ದೇಶ

ರಾಷ್ಟ್ರ ರಾಜಧಾನಿಯಲ್ಲಿ ಕಾಲೇಜ್ ವಿದ್ಯಾರ್ಥಿಗೆ ಚಾಕು ಇರಿದು ಹತ್ಯೆ!

ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್‌ನಲ್ಲಿ  ಈ ಘಟನೆ ನಡೆದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್‌ನಲ್ಲಿ  ಈ ಘಟನೆ ನಡೆದಿದೆ.

ತರಗತಿಯಲ್ಲಿ ಹಾಜರಾಗಿದ್ದ ಕೊಲೆಯಾದ ವಿದ್ಯಾರ್ಥಿ ಹಾಗೂ ಆರೋಪಿ ನಡುವೆ ಜಗಳ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಲಾಗಿದ್ದು, ಪತ್ತೆ ಹಚ್ಚಲಾಗುತ್ತಿದೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ